- ನಮ್ಮ ನೈತಿಕ ಪ್ರಕೃತಿ ಎಷ್ಟು ಉನ್ನತ ಮಟ್ಟದ್ದಾಗಿರುತ್ತದೋ ನಮ್ಮ ಉನ್ನತಿಯೂ ಅಷ್ಟೇ ಎತ್ತರದ್ದಾಗಿರುತ್ತದೆ.
- ಅನುಭವವು ಜಗತ್ತಿನ ಸರ್ವಶ್ರೇಷ್ಠ ಶಿಕ್ಷಕ. ಉಸಿರಾಡುವವರೆಗೂ ಕಲಿಕೆ, ಜ್ಞಾನಾರ್ಜನೆಯೇ ಜೀವನದ ಗುರಿಯಾಗಿರಲಿ.
- ಪರನಿಂದನೆ ಮಹಾಪಾಪ. ಸಾಧ್ಯವಾದರೆ ಕೈ ಚಾಚಿ ಸಹಾಯ ಮಾಡಿ, ಇಲ್ಲವಾದಲ್ಲಿ ಅವರ ಪಾಲಿಗೆ ಅವರು ಸಾಧನೆಯ ಮಾರ್ಗದಲ್ಲಿ ಮುನ್ನಡೆಯಲು ಬಿಡಿ.
- ಶ್ರದ್ಧೆ, ಸಹನೆ, ಸತತ ಪ್ರಯತ್ನ ಜಯ ಸಾಧಿಸಲು ಅಗತ್ಯವಾಗಿ ಬೇಕಾದ ಮೂರು ಸಾಧನಗಳು. ಇವುಗಳ ಜೊತೆಗೆ ಆತ್ಮವಿಶ್ವಾಸವಿದ್ದರೆ ಮಾತ್ರವೇ ವಿಜಯಲಕ್ಷ್ಮಿ ಒಲಿಯುತ್ತಾಳೆ.
Sunday, 11 March 2018
ಸ್ವಾಮಿ ವಿವೇಕಾನಂದರ ಕೆಲವು ನುಡಿಮುತ್ತುಗಳು.
Subscribe to:
Post Comments (Atom)
ಕುವೆಂಪು ನುಡಿ ಸಂದೇಶ -02 | Kuvempu Quotes
ಕುವೆಂಪುರವರ "ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ" ಕೃತಿಯಿಂದ: 1. ಈ ದೇಹ ದೇವರ ಗುಡಿ. ಅದನ್ನು ಶುಚಿಯಾಗಿಡುವುದು ಪ್ರತಿಯೊಬ್ಬ ಮಾನವನ ಕರ್ತವ್ಯ. ಕೊಳಕಾದ ಗುಡ...
-
ಹವ್ಯಾಸಗಳು ಒಂಥರಾ ಬಾಳ ಸಂಗಾತಿಗಳೇ ಸರಿ ! ಒಂದು ಮಾತಿದೆ “A Hobby a day keeps the doldrums away” ಪ್ರತಿದಿನದ ಜಂಜಾಟಗಳ ನಡುವೆ ಒಂದು ...
-
ಸರ್ವಜ್ಞನ ವಚನಗಳು ಮುಂದುವರೆದಿದೆ ... 22. ಆಡದೆಲೆ ಕೊಡುವವನು ರೂಢಿಯೊಳಗುತ್ತಮನು ಆಡಿ ಕೊಡುವವನು ಮಧ್ಯಮನು ಅಧಮ ತಾನಾಡಿ ಕೊಡದವನು ಸರ್ವ...
-
ಪ್ರಬಂಧ: ಕಪ್ಪುಹಣ (ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಒಂದು ಸಣ್ಣ ಕಾಣಿಕೆ!) ಭಾರತವು ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶವಾಗಿದ್ದು, ಅಪಾರ ....
No comments:
Post a Comment